Webdunia - Bharat's app for daily news and videos

Install App

KSPCB ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸಿಎಂ ಸೂಚನೆ. ಇದರ ಹಿಂದಿನ ಉದ್ದೇಶವೇನು ಗೊತ್ತಾ?

Webdunia
ಶುಕ್ರವಾರ, 14 ಜೂನ್ 2019 (12:26 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರನ್ನು ಹಿಡಿದಿಟ್ಟುಕೊಂಡು ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ KSPCB ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.




ಇಂದು ಮಧ್ಯಾಹ್ನ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ. ಇದೇ ವೇಳೆ ಸಿಎಂ ಕುಮಾರಸ್ವಾಮಿ  ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಜಯರಾಮ್ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಜಯರಾಮ್ ರಾಜೀನಾಮೆಯಿಂದ ತೆರವಾಗುವ ಅಧ್ಯಕ್ಷ ಸ್ಥಾನವನ್ನು ಅಸಮಾಧಾನಿತ, ಬಂಡಾಯ ಶಾಸಕರಿಗೆ ನೀಡಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಂಡಾಯ ಶಮನಗೊಳಿಸಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments