Daily Horoscope
✕

ಕುರುಬರನ್ನು ST ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯಿಸುವೆ-ಸಿಎಂ ಸಿದ್ದು

Webdunia
ಬುಧವಾರ, 4 ಅಕ್ಟೋಬರ್ 2023 (18:04 IST)
ಗೊಲ್ಲರು, ಕುರುಬರು, ಕೋಳಿ ಸಮಾಜ ಸೇರಿದಂತೆ ವಿವಿಧ ಸಮಾಜಗಳನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ. ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಇನ್ನು ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಮುಂದಿನ ಸುದ್ದಿ
Show comments