Webdunia - Bharat's app for daily news and videos

Install App

ಇಂದು ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

Webdunia
ಸೋಮವಾರ, 13 ಜುಲೈ 2020 (09:55 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕರೆದಿದ್ದಾರೆ.

ಬೆಳಿಗ್ಗೆ 11ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಸೋಂಕು ಹಚ್ಚಿರುವ ಜಿಲ್ಲೆಗಳ ಡಿಸಿಗಳ ಜೊತೆ ಮೊದಲು  ಸಭೆ ನಡೆಸಲಿದ್ದಾರೆ. ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು ಡಿಸಿಗಳ ಜೊತೆ ಸಿಎಂ ಸಭೆ.

ಉಳಿದ ಜಿಲ್ಲೆಗಳ ಡಿಸಿ ಜೊತೆ ಸಂಜೆ ಸಿಎಂ ಸಭೆ ಮಾಡಲಿದ್ದಾರೆ ಎನ್ನಲಾಗಿದೆ. ಡಿಸಿಗಳ ಸಭೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.   

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಮುಂದಿನ ಸುದ್ದಿ
Show comments