Webdunia - Bharat's app for daily news and videos

Install App

ಸಿ.ಎಂ. ಇಬ್ರಾಹಿಂ ವಿರುದ್ಧ ಮುಸ್ಲಿಂ ಒಕ್ಕೂಟ ಕಿಡಿಕಾರಿದ್ಯಾಕೆ?

Webdunia
ಶನಿವಾರ, 9 ಮಾರ್ಚ್ 2019 (14:01 IST)
ಮಂಗಳೂರು : ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಮುಸ್ಲಿಂರ ಆಕ್ರೋಶಕ್ಕೆ ಕಾರಣವಾಗಿದೆ.

 

ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಹೇಳದೇ, ರಾಮಮಂದಿರ ಬಗ್ಗೆ ಮಾತ್ರ ಮಾತನಾಡುವ ಮೂಲಕ ಇಬ್ರಾಹಿಂ ಧಾರ್ಮಿಕ ಭಾವನೆಗಳಿಗೆ ಪ್ರಚೋದನೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಆರೋಪಿಸಿದೆ. ರಾಮಮಂದಿರ ಮತ್ತು ಬಾಬರಿ ಮಸೀದಿ ನಿರ್ಮಾಣದ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಒತ್ತಾಯಿಸಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಮುಂದಿನ ಸುದ್ದಿ
Show comments