Webdunia - Bharat's app for daily news and videos

Install App

ಇಂದು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ. ಕಾರಣವೇನು ಗೊತ್ತಾ?

Webdunia
ಬುಧವಾರ, 13 ನವೆಂಬರ್ 2019 (10:42 IST)
ಬೆಂಗಳೂರು : ಇಂದು ಸುಪ್ರೋಂಕೋರ್ಟ್ ನಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಹೌದು. ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ  ಕಾರಣರಾದ ಅನರ್ಹ ಶಾಸಕರ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಈ ಹಿನ್ನಲೆಯಲ್ಲಿ ಅನರ್ಹ ಶಾಸಕರಲ್ಲಿ ಮಾತ್ರವಲ್ಲ ಬಿಜೆಪಿ ಶಾಸಕರಲ್ಲಿಯೂ ಟೆನ್ಷನ್ ಶುರುವಾಗಿದೆ.


ಆದಕಾರಣ ಸಿಎಂ ಯಡಿಯೂರಪ್ಪ ಇಂದು ಮಧ್ಯಾಹ್ನ 3 ಗಂಟೆವರೆಗೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅನರ್ಹರ ತೀರ್ಪಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments