ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವರ ಸಂಪುಟ ಸಭೆ ನಡೆಯಲಿದೆ.
									
										
								
																	
ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ಸಚಿವರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ಆರಂಭದ ಬಗ್ಗೆ ಸಚಿವರ ಜೊತೆ  ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ
									
			
			 
 			
 
 			
			                     
							
							
			        							
								
																	ದಪಾವಳಿಯ ಬಳಿಕ ಶಾಲೆ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಚಿವರಿಂದ ಅಭಿಪ್ರಾಯ ಪಡೆಯಲಿದ್ದಾರೆ ಎನ್ನಲಾಗಿದೆ.