Webdunia - Bharat's app for daily news and videos

Install App

ದೆಹಲಿಗೆ ಹಾರಿದ ಸಿಎಂ; ಯಾರಿಗೆ ಸಿಗಲಿದೆ ಮಂತ್ರಿಗಿರಿ?

Webdunia
ಸೋಮವಾರ, 5 ಆಗಸ್ಟ್ 2019 (19:28 IST)
ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿ ಒಂದು ವಾರದ ಬಳಿಕ ದೆಹಲಿಗೆ ಮುಖ್ಯಮಂತ್ರಿ ತೆರಳುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ರಾಜ್ಯ ಸಚಿವ ಸಂಪುಟ ರಚನೆ ಮಾಡಬೇಕಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಾಗೋರ ಪಟ್ಟಿಯೊಂದಿಗೆ ಹೈ ಕಮಾಂಡ್ ಭೇಟಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಕೇಂದ್ರ ಸಚಿವರು ಹಾಗೂ ಹೈಕಮಾಂಡ್ ನ ಪ್ರಮುಖರೊಂದಿಗೆ ಚರ್ಚೆ ನಡೆಸಲಿರೋ ಸಿಎಂ ಯಡಿಯೂರಪ್ಪ, ಸಚಿವರ ಪಟ್ಟಿಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ.

ಕೆಲವು ಮಹತ್ವದ ವಿಚಾರಗಳು ಅಲ್ಲದೇ ರಾಜ್ಯಕ್ಕೆ ದೊರಕಬೇಕಾದ ಅನುದಾನ ಬಗೆಗೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

Karnataka Weather: ಇಂದು ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ಹವಾಮಾನ ವರದಿ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments