Webdunia - Bharat's app for daily news and videos

Install App

ಹುಟ್ಟುಹಬ್ಬದಂದೇ ಅಧಿಕೃತ ನಿವಾಸ ಕಾವೇರಿಗೆ ಶಿಫ್ಟ್ ಆಗಲಿರುವ ಸಿಎಂ

Webdunia
ಭಾನುವಾರ, 23 ಫೆಬ್ರವರಿ 2020 (12:10 IST)
ಬೆಂಗಳೂರು : ಫೆ.27ರಂದು ಕಾವೇರಿ ನಿವಾಸಕ್ಕೆ ಸಿಎಂ ಬಿಎಸ್ ವೈ ಶಿಫ್ಟ್ ಆಗಲಿದ್ದು,  ಹುಟ್ಟುಹಬ್ಬದಂದೇ ಅವರು ಅಧಿಕೃತ  ನಿವಾಸದ ಗೃಹಪ್ರವೇಶ ಮಾಡಲಿದ್ದಾರೆ.


ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ವೈ ವಿಶೇಷ ಪೂಜೆ ಮಾಡಲಿದ್ದು, ಅಧಿಕೃತ ನಿವಾಸ ಕಾವೇರಿ ಗೃಹಪ್ರವೇಶ ಬಳಿಕವೇ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.


ಸದ್ಯ ಡಾಲರ್ಸ್ ಕಾಲೋನಿ ನಿವಾಸದಲ್ಲೇ ಇರಲಿರುವ ಬಿಎಸ್ ವೈ, ಬಜೆಟ್ ಮಂಡನೆಗೂ ಮುನ್ನ ಸ್ವಚ್ಚತಾ ಕೆಲಸ ಮುಗಿದರೆ  ಕಾವೇರಿ ನಿವಾಸದಿಂದ ತೆರಳಿ ಬಜೆಟ್ ಮಂಡಿಸಲಿದ್ದಾರೆ. ಇಲ್ಲವಾದ್ರೆ ಡಾಲರ್ಸ್ ಕಾಲೋನಿ ನಿವಾಸದಿಂದಲೇ ತೆರಳಿಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments