ಮೋದಿ, ಅಮಿತ್ ಶಾ, ಬಿಎಸ್‌ವೈ ಮುಂದೆ ಸಿಎಂ ಆಟ ನಡೆಯಲ್ಲ: ಪ್ರತಾಪ್ ಸಿಂಹ

Webdunia
ಶನಿವಾರ, 19 ಆಗಸ್ಟ್ 2017 (13:25 IST)
ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದೆ ಸಿಎಂ ಸಿದ್ದರಾಮಯ್ಯ ಆಟ ನಡೆಯೋಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಮುಂಬರುವ ವಿಧಾನಸಭೆ ಚುನಾವಣೆಯೇ ಕೊನೆಯ ಚುನಾವಣೆಯಾಗಿದೆ. ತ್ರಿಮೂರ್ತಿಗಳ ಎದುರು ಸಿಎಂ ಆಟ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ನೇತೃತ್ವದಲ್ಲಿ ಮುಂದೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಪಕ್ಷದ ಬ್ರಹ್ಮಾಂಡ ಭ್ರಷ್ಟಾಚಾರಗಳ ತನಿಖೆಯಾಗಲಿದೆ ಎಂದು ಗುಡುಗಿದರು.
 
ಸಿಎಂ ಸಿದ್ದರಾಮಯ್ಯ ಅಧಿಕಾರ ಬಲದಿಂದ ಬಿಜೆಪಿ ನಾಯಕರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ದ್ವೇಷ ರಾಜಕಾರಣಕ್ಕೆ ಬಿಜೆಪಿ ನಾಯಕರು ಹೆದರುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ರಾಹುಲ್ ಗಾಂಧಿ ವಿದೇಶ ಪ್ರವಾಸ ಇಂದಿನಿಂದ ಶುರು: ಕರ್ನಾಟಕದ ಕೈ ನಾಯಕರಿಗೆ ಟೆನ್ಷನ್

ರಸ್ತೆ ಮಾಡಿದ್ರೆ ಬಡವರು ಉದ್ದಾರ ಆಗ್ತಾರಾ: ಗೃಹಸಚಿವ ಡಾ ಜಿ ಪರಮೇಶ್ವರ್ ಉವಾಚ

ಪತ್ನಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಮಣ್ಣಿಗೆ: ಅಂತ್ಯಕ್ರಿಯೆ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments