Daily Horoscope
✕

ಸಿಎಂ ಯಡಿಯೂರಪ್ಪ ವಿರುದ್ಧ ಸಮನ್ಸ್

Webdunia
ಭಾನುವಾರ, 26 ಜುಲೈ 2020 (22:30 IST)
ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿದೆ.

ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನ್ಯಾಯಾಲಯವು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ಕ್ರಿಮಿನಲ್ ಪ್ರಕರಣವನ್ನು ನೋಂದಾಯಿಸಲು ನ್ಯಾಯಾಲಯ ಆದೇಶಿಸಿದೆ. ಸೆಪ್ಟೆಂಬರ್  1 ರೊಳಗೆ ಮುಖ್ಯಮಂತ್ರಿ ವಿರುದ್ಧ ಸಮನ್ಸ್ ನೀಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

ನವೆಂಬರ್ 23 ರಂದು ಗೋಕಾಕ್‌ನ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ನಡೆಸುತ್ತಿದ್ದಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತಗಳನ್ನು ವಿಭಜಿಸದಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments