Select Your Language

Notifications

webdunia
webdunia
webdunia
webdunia

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಹಾಯಹಸ್ತ ನೀಡಿದ ಸಿಎಂ ಯಡಿಯೂರಪ್ಪ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಹಾಯಹಸ್ತ ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು , ಗುರುವಾರ, 1 ಆಗಸ್ಟ್ 2019 (11:26 IST)
ಬೆಂಗಳೂರು : ಇತ್ತೀಚೆಗಷ್ಟೇ ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸಹಾಯ ಹಸ್ತ ನೀಡುತ್ತಿದ್ದಾರೆ.

ಇದೀಗ ಬೆಂಗಳೂರು ಡಾಲರ್ಸ್ ಕಾಲೋನಿ ನಿವಾಸದ ಬಳಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಸಿಎಂ ಯಡಿಯೂರಪ್ಪ ಅವರ ಬಳಿ ತನ್ನ ಚಿಕಿತ್ಸೆಗಾಗಿ ನೆರವು ನೀಡಿ ಎಂದು ಅಳಲು ತೋಡಿಕೊಂಡಿದ್ದಾಳೆ.

ಆಕೆಯ ಕಷ್ಟಕ್ಕೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಆಕೆಯ ಚಿಕಿತ್ಸೆಗೆ 1 ಲಕ್ಷ ರೂ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

 


Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದ ಮೊದಲ ವಿಮಾನ ಚಾಲಕ ಯಾರಂತೆ ಗೊತ್ತಾ?