ಸಿದ್ದರಾಮಯ್ಯ ವಿರುದ್ಧ ಗುಡುಗಿದ ಸಿಎಂ ಯಡಿಯೂರಪ್ಪ

Webdunia
ಬುಧವಾರ, 30 ಅಕ್ಟೋಬರ್ 2019 (06:36 IST)
ಬೆಂಗಳೂರು : ನೆರೆ ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸರ್ಕಾರ ಸತ್ತು ಹೋಗಿದೆ. ಮೂರು ತಿಂಗಳಾದರೂ ನೆರೆ ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪ ಮಾಡಿದ್ದಾರೆ. ಆದರೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿದಾಗ 10 ಸಾವಿರ ರೂ.ನಂತೆ 1.12 ಲಕ್ಷ ಸಂತ್ರಸ್ತರಿಗೆ ನೀಡಲಾಗಿದೆ. ಪ್ರವಾಹದಿಂದ ಮನೆ ಕಳೆದುಕೊಂಡ 14 ಸಾವಿರ ಸಂತ್ರಸ್ತರಿಗೆ ತಲಾ 1 ಲಕ್ಷ ರೂ. ಬ್ಯಾಂಕ್ ಖಾತೆಗೆ ಹಾಕಿದ್ದೇವೆ ಎಂಬುದಾಗಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

 

ಅಲ್ಲದೇ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ ಮಾಹಿತಿ ಪಡೆಯಬಹುದಿತ್ತು. ಅಂಕಿ ಅಂಶಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಹುಚ್ಚುಚ್ಚಾಗಿ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಇದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ. ನಾನು ನೀಡಿದ  ಅಂಕಿ ಅಂಶದಲ್ಲಿ ವ್ಯತ್ಯಾಸವಿದ್ದರೆ ಅವರು ಹೇಳಿದಂತೆ ಕೇಳುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments