Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪಗೆ ಹಾವು ಬೆನ್ನು ಹತ್ತಿದ್ಯಾಕೆ

Webdunia
ಬುಧವಾರ, 18 ಡಿಸೆಂಬರ್ 2019 (16:41 IST)
ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಾವಿನ ಕಾಟ ಶುರುವಾಗಿದೆಯಾ? ಇಂಥದ್ದೊಂದು ಅನುಮಾನಕ್ಕೆ ಇದೀಗ ಪುಷ್ಠಿ ನೀಡುವಂತ ಘಟನೆ ನಡೆದಿದೆ.
 

ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಬ್ಬಳ್ಳಿಗೆ ಬರುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ರಾಜ್ಯದ ಸಿ‌ ಎಮ್ ಬರ್ತಿದ್ದಾರೆ ಎಂದರೆ ಸ್ಟೇಜ್ ದೊಡ್ಡಮಟ್ಟದಲ್ಲಿ ತಯಾರಿ ನಡೆಯುತ್ತಿತ್ತು. ಆದರೆ ಅಲ್ಲಿ ಭಯ ಹುಟ್ಟಿಸುರ ಉರಗ ಕಂಡುಬಂದಿದೆ.
 

ಹುಬ್ಬಳ್ಳಿ ನಗರದ ರಾಜ್ಯ ಹೆದ್ದಾರಿ - 73ರ ಶ್ರೀ ಕಾಡಸಿದ್ದೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಲಾಗಿರುವ ಟೆಂಡರ್ SURE ರಸ್ತೆಯನ್ನು  ಮುಖ್ಯಮಂತ್ರಿ ಯಡಿಯೂರಪ್ಪನವರು ಲೋಕಾರ್ಪಣೆ ಮಾಡಿದ್ರು.

ಚೇತನಾ ಕಾಲೇಜ್ ಹತ್ತಿರದ ಮೈದಾನಲ್ಲಿ ಬೃಹತ್ ಆಕಾರದಲ್ಲಿ ಸ್ಟೇಜ್ ಮಾಡುತ್ತಿರುವ ಸಂದರ್ಭದಲ್ಲಿ ಒಂದು ಟೇಬಲ್ ದಲ್ಲಿ ಕೆರೆ ಹಾವು ಕಂಡು ಬಂದಿದೆ. ಸ್ನೇಕ್ ಸಂಗಮೇಶ ಅವರನ್ನು ಕರೆಯಿಸಿ ಆ ಹಾವನ್ನು ಹಿಡಿಸಲಾಗಿದೆ. ಆ ಮೂಲಕ ಸಿಎಂಗೆ ಹಾವಿನ ಕಾಟ ಶುರುವಾಯಿತಾ ಅಂತ ಮಾತನಾಡಿಕೊಳ್ಳುತ್ತಿರೋದು, ಚರ್ಚೆ ನಡೆದಿರೋದು ಕಂಡುಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments