ಮೋದಿಯಷ್ಟೆ ಪವರ್ ಪುಲ್ ವ್ಯಕ್ತಿ ಸಿಎಂ ಯಡಿಯೂರಪ್ಪ- ಕೆ.ಎನ್.ರಾಜಣ್ಣ

Webdunia
ಭಾನುವಾರ, 28 ಜುಲೈ 2019 (10:44 IST)
ತುಮಕೂರು : ಸಿಎಂ ಯಡಿಯೂರಪ್ಪ ಅವರು ಮೋದಿಯಷ್ಟೆ ಪವರ್ ಪುಲ್ ವ್ಯಕ್ತಿ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ  ಅವರು ಸಿಎಂ ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.



ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರಧಾನಿ ಮೋದಿ ಎಷ್ಟು ಪ್ರಭಾವ ಹೊಂದಿದ್ದಾರೋ ಅದೇ ರೀತಿ ಕರ್ನಾಟಕದಲ್ಲಿ ಯಡಿಯೂರಪ್ಪರ ಪ್ರಭಾವ ಅಷ್ಟೇ ಇದೆ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ


ಯಡಿಯೂರಪ್ಪನವರಿಗೆ ವಯಸ್ಸಾಗಿರಬಹುದು ಆದರೂ ಅವರಿಗೆ ಸಾಧಿಸುವ ಛಲವಿದೆ. ಇಂಥ ಸಾಧನೆ , ಛಲದಿಂದಲೇ ಬಿಎಸ್ ವೈ ಇಂದು ಅಧಿಕಾರಕ್ಕೆ ಏರಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿ ಪ್ರಮಾಣ ವಚನಕ್ಕೆ ಹೋಗಿದ್ದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments