Select Your Language

Notifications

webdunia
webdunia
webdunia
webdunia

ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಕ್ಲಾಸ್

ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಕ್ಲಾಸ್
ಬೆಂಗಳೂರು , ಗುರುವಾರ, 1 ಆಗಸ್ಟ್ 2019 (11:43 IST)
ಬೆಂಗಳೂರು: ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದೇ ಜನರನ್ನು ಸತಾಯಿಸೋದು ಕೆಲವು ಸರ್ಕಾರಿ ಅಧಿಕಾರಿಗಳಿಗೆ ಖಯಾಲಿ ಆಗಿದೆ. ಇಂತಹ ಆಲಸಿ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.


ವಿಧಾನಸೌಧದಲ್ಲಿ ಕಚೇರಿಗಳಿಗೆ ದಿಡೀರ್ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಕೆಲವು ಗೈರಾದ ಅಧಿಕಾರಿಗಳ ಮೇಲೆ ಸಿಟ್ಟಿಗೆದ್ದಿದ್ದಾರೆ.

ಅಷ್ಟೇ ಅಲ್ಲದೆ, ಇನ್ನು ಮುಂದೆ ಎಲ್ಲರೂ ಸಮಯಕ್ಕೆ ಸರಿಯಾಗಿ ತಮ್ಮ ಕಚೇರಿಯಲ್ಲಿರಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಆದೇಶ ನೀಡಿದ್ದಾರೆ. ಸಮಯಕ್ಕೆ ಸರಿಯಾಗಿ ಬರದೇ ಇದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಹಾಯಹಸ್ತ ನೀಡಿದ ಸಿಎಂ ಯಡಿಯೂರಪ್ಪ