Webdunia - Bharat's app for daily news and videos

Install App

ಲಾಕ್ ಇಲ್ಲ, ಹುಷಾರಾಗಿರಿ: ಸಿಎಂ ಬಿಎಸ್ ವೈ

Webdunia
ಗುರುವಾರ, 18 ಮಾರ್ಚ್ 2021 (09:14 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಸದ್ಯಕ್ಕೆ ಲಾಕ್ ಡೌನ್ ಮಾಡಲ್ಲ ಎಂದಿದ್ದಾರೆ.


ಆದರೆ ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ರಾಜ್ಯದಲ್ಲಿ ಸದ್ಯದಲ್ಲಿ ಲಾಕ್ ಡೌನ್ ಅಥವಾ ನೈಟ್ ಕರ್ಫ್ಯೂ ಜಾರಿಗೊಳಿಸುವ ಯೋಚನೆ ಇಲ್ಲ. ಆದರೆ ಹಾಗಂತ ಬೇಕಾಬಿಟ್ಟಿ ತಿರುಗಾಡುವಂತಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ, ಸಭಾಂಗಣಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ಜನತೆ ಮನಬಂದಂತೆ ವರ್ತಿಸಿದರೆ ಕಠಿಣ ಕ್ರಮ ಅನಿವಾರ್ಯ. ಸಿನಿಮಾ, ಹೋಟೆಲ್, ಸೇರಿದಂತೆ ಎಲ್ಲೆಡೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಬಿಎಸ್ ವೈ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಮುಂದಿನ ಸುದ್ದಿ
Show comments