ಲಾಕ್ ಡೌನ್ ಮುಂದುವರಿಕೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

Webdunia
ಬುಧವಾರ, 2 ಜೂನ್ 2021 (08:48 IST)
ಬೆಂಗಳೂರು: ಜೂನ್ 7 ರ ಬಳಿಕವೂ ಲಾಕ್ ಡೌನ್ ಮುಂದುವರಿಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆಯಾಗಲಿದೆ.


ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಇಂದು ಸಿಎಂ ತಮ್ಮ ಗೃಹ ಕಚೇರಿಯಲ್ಲಿ ತಜ್ಞರು, ಪರಿಣಿತರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ಬಗ್ಗೆಯೂ ಚರ್ಚೆ ನಡೆಸುವ ಸಾಧ‍್ಯತೆಯಿದೆ.

ಅದಾದ ಬಳಿಕ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚೆ ನಡೆಸಿ ಲಾಕ್ ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ವಿಪಕ್ಷಗಳು, ಕೆಲವು ಸಚಿವರು ಲಾಕ್ ಡೌನ್ ಮುಂದುವರಿಸುವ ಬಗ್ಗೆ ಒಲವು ಹೊಂದಿದ್ದಾರೆ. ಹೀಗಾಗಿ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಬಗ್ಗೆ ಕುತೂಹಲ ಕೆರಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments