Select Your Language

Notifications

webdunia
webdunia
webdunia
webdunia

ಕರ್ನಾಟಕಕ್ಕೆ ಬರಲಿದ್ದಾರೆ ಸಿಎಂ ಯೋಗಿ ಆದಿತ್ಯನಾಥ್

ಕರ್ನಾಟಕಕ್ಕೆ ಬರಲಿದ್ದಾರೆ ಸಿಎಂ ಯೋಗಿ ಆದಿತ್ಯನಾಥ್
ಬೆಂಗಳೂರು , ಮಂಗಳವಾರ, 30 ಆಗಸ್ಟ್ 2022 (10:29 IST)
ಬೆಂಗಳೂರು : ಸೆಪ್ಟಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ್ಕೆ ಭೇಟಿ ನೀಡಲಿದ್ದಾರೆ.

ಆದರೆ ಪ್ರಧಾನಿಗೂ ಮುನ್ನವೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 1 ರಂದು ಸಿಎಂ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಅಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

11:55ಕ್ಕೆ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ್ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ಸುಮಾರು 15 ನಿಮಿಷ ಕ್ಯಾಂಪಸ್ ವೀಕ್ಷಿಸಲಿದ್ದು, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ