Daily Horoscope
✕

ಅಕ್ರಮ ಮದರಸಾಗೆ ಸಿಎಂ ಯೋಗಿ ನೋಟಿಸ್!

Webdunia
ಗುರುವಾರ, 26 ಅಕ್ಟೋಬರ್ 2023 (15:47 IST)
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.ಕಾನೂನು ಮಾನ್ಯತೆ ಇಲ್ಲದ ಮದರಸಾಗಳ ನಿಯಂತ್ರಣಕ್ಕೆ ಪಣತೊಟ್ಟಿರುವ ಯೋಗಿ ಆದಿತ್ಯನಾಥ್ ನೋಂದಣಿ ಆಗದೇ ನಡೆಸಲಾಗುತ್ತಿರುವ ಮದರಸಾಗಳಿಗೆ ನೋಟಿಸ್ ನೀಡಲಾಗಿದೆ.ಇನ್ನು ನೋಂದಣಿ ಇಲ್ಲದ ಮದರಸಾಗಳು ಸೂಕ್ತ ದಾಖಲೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಇಲ್ಲದಿದ್ದರೆ ಪ್ರತಿ ದಿನ 10,000 ರೂಪಾಯಿ ದಂಡ ಪಾವತಿಸಬೇಕು ಎಂದು ನೋಟಿಸ್‌ನಲ್ಲಿ ಸೂಚಿಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments