Webdunia - Bharat's app for daily news and videos

Install App

Coastal karnataka Rain:ಸುರಿದ ಭಾರೀ ಮಳೆಗೆ ಪ್ರಾಣಿ ಪ್ರಿಯೆ ರಜನಿ ಅವರು ಸಾಕಿದ್ದ ಪ್ರಾಣಿಗಳ ಅವಸ್ಥೆ ನೋಡಕ್ಕೆ ಆಗ್ತಿಲ್ಲ

Sampriya
ಶುಕ್ರವಾರ, 30 ಮೇ 2025 (18:17 IST)
Photo Credit X
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಹಲವೆಡೆ ಮನೆಗೆ ನೀರು ನುಗ್ಗಿ ಜನರು ಹೊರ ಹೋಗಲು, ಮನೆಯಲ್ಲಿ ಇರಲು ಪರದಾಡುತ್ತಿರುವ ಘಟನೆಗಳು ಅನೇಕ ಕಡೆ ವರದಿಯಾಗಿದೆ.

ಪ್ರಾಣಿ ಪ್ರೀತಿ ಹಾಗೂ ಪ್ರಾಣಿಗಳ ಆರೈಕೆಯಿಂದಲೇ ಗುರುತಿಸಿಕೊಂಡಿರುವ ರಜನಿ ಅವರ ಮನೆಗೂ ನೀರು ನುಗ್ಗಿದೆ. ಬೀದಿಯಲ್ಲಿ ಅನಾಥವಾಗಿ, ಆಹಾರವಿಲ್ಲದೆ, ರೋಗದಿಂದ ಬಳಲುತ್ತಿರುವ ನೂರಾರು ನಾಯಿಗಳನ್ನು ರಜನಿ ಅವರು ಆರೈಕೆ ಮಾಡುತ್ತಿದ್ದಾರೆ. ಪ್ರಾಣಿಗಳ ಆರೈಕೆಯಿಂದಲೇ ಇವರು ಗುರುತಿಸಿಕೊಂಡಿದ್ದಾರೆ.

ಇದೀಗ ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ರಜನಿ ಅವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಮನೆಗೆ ನೀರು ನುಗ್ಗಿದ್ದರಿಂದ ಸಾಕಿಕೊಂಡಿದ್ದ ಪ್ರಾಣಿಗಳು  ತೊಂದರೆಗೆ ಒಳಗಾಗಿದೆ. ಅದಲ್ಲದೆ ಪ್ರಾಣಿಗಳಾಗಿ ತಂದಿಟ್ಟಿದ್ದ ಅಕ್ಕಿ, ಬಟ್ಟೆ,  ಫ್ರಿಡ್ಜ್‌ ನೀರಿನಲ್ಲಿ ಮುಳುಗಿದೆ.

ಇದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.<>
 
 
 
 
 
 
 
 
 
 
 
 
 
 
 

A post shared by Rajani damodhar shetty (@rajani_shetty11official)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments