ಧಗಧಗನೆ ಹೊತ್ತಿ ಉರಿದ ತೆಂಗಿನ ಮರ: ಕಾರಣ?

Webdunia
ಭಾನುವಾರ, 24 ಫೆಬ್ರವರಿ 2019 (13:45 IST)
ಜನನಿಬಿಡ ಪ್ರದೇಶದಲ್ಲಿದ್ದ ತೆಂಗಿನ ಮರವೊಂದು ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.

ವಿದ್ಯುತ್ ಸರ್ಕ್ಯೂಟ್ ನಿಂದ ತೆಂಗಿನ ಗಿಡಕ್ಕೆ ಬೆಂಕಿ ತಗುಲಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಘಟನೆ ನಡೆದಿದೆ. ಆನಂದ ಟಾಕಿಜ್ ಹತ್ತಿರದ ವಾಲ್ಮೀಕಿ ಕ್ರೀಡಾಂಗಣದ ಮುಂದೆ ಈ ಘಟನೆ ಸಂಭವಿಸಿದ್ದು, ವಿದ್ಯುತ್ ತಂತಿ ತೆಂಗಿನ ಗಿಡಕ್ಕೆ ತಗುಲಿ ಬೆಂಕಿ ಅನಾಹುತ ಸೃಷ್ಟಿಸಿತು.

ಬೆಂಕಿ ನಂದಿಸಲು ಅಗ್ನಿಶಾಮಕ ದಳ ಯಶಸ್ವಿ ಕಾರ್ಯಾಚರಣೆ ನಡೆಸಿತು. ಘಟನೆಯಿಂದ ಸುತ್ತಲಿನ ಜನರು ಕೆಲಕಾಲ ಆತಂಕದಲ್ಲಿದ್ದರು. ಗೋಕಾಕ  ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments