Webdunia - Bharat's app for daily news and videos

Install App

ನೀತಿ ಸಂಹಿತೆ : ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್ ದಾಖಲು

Webdunia
ಮಂಗಳವಾರ, 4 ಏಪ್ರಿಲ್ 2023 (14:42 IST)
ಕಲಬುರಗಿ : ಬಿಜೆಪಿ ಪಕ್ಷದ ಚಿಹ್ನೆ ಹಾಗೂ ಜಿಲ್ಲಾಧ್ಯಕ್ಷನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದಕ್ಕಾಗಿ ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ  ಮೇಲೆ ಎಫ್ಐಆರ್ ದಾಖಲಾಗಿದೆ.
 
ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments