Select Your Language

Notifications

webdunia
webdunia
webdunia
webdunia

ಶಾಸಕ ಹ್ಯಾರಿಸ್ ಬೆಂಬಲಿಗರಿಂದ ನೀತಿ ಸಂಹಿತೆ ಉಲ್ಲಂಘನೆ

ಶಾಸಕ ಹ್ಯಾರಿಸ್  ಬೆಂಬಲಿಗರಿಂದ ನೀತಿ ಸಂಹಿತೆ ಉಲ್ಲಂಘನೆ
ಬೆಂಗಳೂರು , ಶನಿವಾರ, 12 ಮೇ 2018 (11:03 IST)
ಬೆಂಗಳೂರು : ಶಾಂತಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಹ್ಯಾರಿಸ್ ಅವರ  ಬೆಂಬಲಿಗರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.


ಶಾಸಕ ಹ್ಯಾರಿಸ್ ಅವರ ಬೆಂಬಲಿಗರು ಮತದಾನಕ್ಕೆ ಬರುವ ಮತದಾರರಿಗೆ ಚೀಟಿ ಹಂಚುತ್ತಿದ್ದಾರೆ. ಇದರಲ್ಲಿ ಶಾಸಕ ಹ್ಯಾರಿಸ್ ಅವರ ಭಾವಚಿತ್ರವಿರುವುದಾಗಿ ಕಂಡಿಬಂದಿದೆ. ಈ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರಿಗೆ ಹಂಚುತ್ತಿದ್ದ 50 ಸಾವಿರ ನಗದು ವಶ