Select Your Language

Notifications

webdunia
webdunia
webdunia
webdunia

ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ
ಚಾಮರಾಜನಗರ , ಬುಧವಾರ, 29 ಜನವರಿ 2020 (11:05 IST)
ಚಾಮರಾಜನಗರ : ರಾಜ್ಯದ ಪ್ರಸಿದ್ಧ ದೇವಾಲಯವಾದ ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಈ ಬಾರಿ ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಮಂಗಳವಾರ ತಡರಾತ್ರಿಯವರೆಗೂ ಹುಂಡಿ ಕಾಣಿಕೆಯ ಏಣಿಕೆ ಕಾರ್ಯ ನಡೆದಿದ್ದು, ಈ ವೇಳೆ 1,71,00,458ರೂ ಕಾಣಿಕೆ ಸಂಗ್ರಹವಾಗುವುದರ ಮೂಲಕ ಕಳೆದ ವರ್ಷದಂತೆ ಈ ವರ್ಷವೂ ಮಲೆ ಮಹದೇಶ್ವರ ಕೋಟ್ಯಧೀಶನಾಗಿದ್ದಾನೆ ಎನ್ನಲಾಗಿದೆ.

 

ಹಾಗೇ ನಗದು ಜೊತೆಗೆ 22 ಗ್ರಾಂ ಚಿನ್ನ, 1.40 ಕೆ.ಜಿ. ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಸಮರ್ಪಿಸಿದ್ದಾರೆ. ಅಲ್ಲದೇ ಕಳೆದ ಬಾರಿ 1.39 ಕೋಟಿ ರೂ ಕಾಣಿಕೆ ಸಂಗ್ರಹವಾಗಿತ್ತು.

 


Share this Story:

Follow Webdunia kannada

ಮುಂದಿನ ಸುದ್ದಿ

ಮೆಸ್ಕಾಂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಯು.ಟಿ.ಖಾದರ್ ಆಪ್ತ