Select Your Language

Notifications

webdunia
webdunia
webdunia
webdunia

ಸಾಮೂಹಿಕ ಸಂವಿಧಾನ ಪೀಠಿಕೆ ಪಠಣ

ಸಾಮೂಹಿಕ ಸಂವಿಧಾನ ಪೀಠಿಕೆ ಪಠಣ
bangalore , ಶುಕ್ರವಾರ, 15 ಸೆಪ್ಟಂಬರ್ 2023 (19:20 IST)
ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಚಾಮರಾಜನಗರದಲ್ಲಿ ಸಹಸ್ರಾರು ಮಂದಿ ಸಂವಿಧಾನ ಪೀಠಿಕೆಯನ್ನ ಓದಿದ್ದಾರೆ.. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸರ್ಕಾರಿ ನೌಕರರು ಭಾಗಿಯಾಗಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದರು. ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಡಿಸಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜರಾಜೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಕುಟುಂಬ