Daily Horoscope

ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ

Webdunia
ಮಂಗಳವಾರ, 21 ಜನವರಿ 2020 (14:53 IST)

ಪಾಠ ಹೇಳಿಕೊಡೋ ಶಿಕ್ಷಕರಿಬ್ಬರು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.
 


ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆ ಅಪ್ರಾಪ್ತೆಯ ಪೋಷಕರು ಕಾಮುಕ ಶಿಕ್ಷಕರಿಬ್ಬರ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ಕಾಮುಕ ಶಿಕ್ಷಕರು ಪರಾರಿಯಾಗಿದ್ದಾರೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಗೆ ನೀಲಿ ಚಿತ್ರದ ವಿಡಿಯೋ ತೋರಿಸಿ ಶಿಕ್ಷಕರಿಬ್ಬರು ಬಲತ್ಕಾರ ಎಸಗಿದ್ದಾರೆ.

ಶಿಕ್ಷಕರ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments