Webdunia - Bharat's app for daily news and videos

Install App

ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ

Webdunia
ಬುಧವಾರ, 22 ನವೆಂಬರ್ 2023 (19:49 IST)
ಬೆಂಗಳೂರಿನ ಲುಲು ಮಾಲ್ನಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ಕಿಡಿಗೇಡಿ ಕೃತ್ಯಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.ಸಾರ್ವಜನಿಕರು  ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ