Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

geetha
ಗುರುವಾರ, 1 ಫೆಬ್ರವರಿ 2024 (18:20 IST)
ಬೆಂಗಳೂರು-ಕಾಲೇಜು ವಿದ್ಯಾರ್ಥಿ  ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನಿನ್ನೆ ಸಂಜೆ ತಡವಾಗಿ ಹೊಸರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜ್ ವಿದ್ಯಾರ್ಥಿ  ನವಿಘ್ನೇಶ್ ಕೆ (19) ಆತ್ಮಹತ್ಯೆಗೆ ಶರಣಾಗಿದ್ದಾನೆ.ಬಿಬಿಎ ಪ್ರಥಮ ವರ್ಷದ  ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ .ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments