Daily Horoscope
✕

ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ

Webdunia
ಬುಧವಾರ, 17 ಆಗಸ್ಟ್ 2022 (20:26 IST)
ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದ್ದು. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು. ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನಲ್​ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments