Webdunia - Bharat's app for daily news and videos

Install App

ಬೈಕ್ ಗೆ ಪಿಕಪ್ ವಾಹನ ಡಿಕ್ಕಿ; ತಂದೆ ಮಗಳು ಸಾವು

Webdunia
ಶನಿವಾರ, 1 ಫೆಬ್ರವರಿ 2020 (11:48 IST)
ಶಿವಮೊಗ್ಗ : ಬೈಕ್ ಗೆ ಪಿಕಪ್ ವಾಹನದ ಡಿಕ್ಕಿ ಒಡೆದ ಪರಿಣಾಮ ತಂದೆ ಮಗಳು ದಾರುಣವಾಗಿ ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ವರನಹೊಂಡ ಬಳಿ ನಡೆದಿದೆ.


ರಾಘವೇಂದ್ರ  ಮತ್ತು ಸಾಹಿತ್ಯ ಸಾವನಪ್ಪಿದ  ತಂದೆ ಮಗಳು. ಮಗಳನ್ನು ಶಾಲೆಯಿಂದ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದ್ದು, ಈ ವೇಳೆ ಮಗಳು ಸ್ಥಳದಲ್ಲೇ ಸಾವನಪ್ಪಿದ್ದು, ತಂದೆಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments