ಕೊಲಂಬೋ ಬಾಂಬ್ ಸ್ಪೋಟ: ಗೃಹ ಸಚಿವ ಹೇಳಿದ್ದೇನು?

Webdunia
ಸೋಮವಾರ, 22 ಏಪ್ರಿಲ್ 2019 (17:06 IST)
ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಹೇಳಿಕೆ ನೀಡಿದ್ದಾರೆ.

ವಿಜಯಪುರ ನಗರದಲ್ಲಿ ಗೃಹ ಸಚಿವ  ಎಂ. ಬಿ. ಪಾಟೀಲ್  ಹೇಳಿಕೆ ನೀಡಿದ್ದು, ಕೋಲೋಂಬೋದಲ್ಲಿ ನಡೆದ ಸರಣಿ ಬಾಂಬ್ ಬ್ಲಾಸ್ಟ್  ಹೇಯ ಕೃತ್ಯವಾಗಿದೆ ಎಂದಿದ್ದಾರೆ.

200 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು‌ ದುರಂತ. ಇಂಥ ಕೃತ್ಯಗಳು ಯಾವುದೇ ದೇಶದಲ್ಲಿ ಆಗಬಾರದು. ಘಟನೆಯನ್ನು ಖಂಡಿಸುವುದಾಗಿ ತಿಳಿಸಿದ್ರು.

ಕೊಲೋಂಬೋದಲ್ಲಿ ನಮ್ಮ ರಾಜ್ಯದ ಇಬ್ಬರು ಮೃತ ಪಟ್ಟಿರುವ  ವಿಚಾರವಿದೆ. ಅದು  ದೃಢ ಪಟ್ಟ ಬಳಿಕ ಮಾಹಿತಿ ನೀಡಲಾಗುತ್ತದೆ.

ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆಗೆ ಡಿಜಿಪಿ‌ ಅವರು ಸಂಪರ್ಕದಲ್ಲಿದ್ದಾರೆ. ನಮ್ಮ ಪೊಲೀಸರು ಶ್ರೀಲಂಕಾದ ಇಂಡಿಯನ್ ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿದ್ದಾರೆ.  ಇದೊಂದು ಸೂಕ್ಷ್ಮ‌ ವಿಚಾರವಾಗಿದೆ. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ಪಡೆದು  ಮಾಹಿತಿಯನ್ನು ನೀಡುತ್ತಾರೆ ಎಂದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments