Daily Horoscope

ಹಠ ಬಿಡಿ ಕೆಲಸಕ್ಕೆ ಬನ್ನಿ- ಸಾರಿಗೆ ನೌಕರರಿಗೆ ಸಿಎಂ ಮನವಿ

Webdunia
ಶುಕ್ರವಾರ, 9 ಏಪ್ರಿಲ್ 2021 (12:47 IST)
ಬೆಂಗಳೂರು : ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಹಠ ಬಿಡಿ ಕೆಲಸಕ್ಕೆ ಬನ್ನಿ ಎಂದು ಸಾರಿಗೆ ನೌಕರರಿಗೆ ಸಿಎಂ ಬಿಎಸ್ ವೈ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ ಮೇಲೆ ಮತ್ಯಾಕೆ ಮಾತುಕತೆ? ಸಾರಿಗೆ ನೌಕರರ ಜತೆ ಮತ್ತೆ ಮಾತುಕತೆ ಇಲ್ಲ ಎಂದು  ಮಾತುಕತೆಯ ಸಾಧ್ಯತೆಯನ್ನು ಸಿಎಂಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ.

ನಾನು ಹಠ ಮಾಡುತ್ತಿಲ್ಲ. ಹಠ ಮಾಡದೇ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ, ಜನರು ಸಂಕಷ್ಟದಲ್ಲಿ ಸಿಲುಕಿ ನರಳುತ್ತಿದ್ದಾರೆ. ಹಣಕಾಸಿನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಇಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments