Webdunia - Bharat's app for daily news and videos

Install App

ಎಲ್ಲೂ ಹೋಗಬೇಡಿ : ನಿಮ್ಮನೆಗೆ ಬರುತ್ತೆ ಹಣ

Webdunia
ಗುರುವಾರ, 14 ಮೇ 2020 (21:01 IST)
ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಭದ್ರತೆ  ಯೋಜನೆಗಳಡಿಯ ಪಿಂಚಣಿ  ಪಡೆಯುತ್ತಿರುವ ಫಲಾನುಭವಿಗಳಿಗೆ ನೇರವಾಗಿ ಅವರ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಹೀಗಂತ ಬೀದರ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ಧರು, ವಿಧವೆಯರು, ಅಂಗವಿಕಲ ವೇತನ ಪಡೆಯುತ್ತಿರುವ ಪಿಂಚಣಿದಾರರು  ಕೋವಿಡ್-19 ಇರುವ ಪ್ರಯುಕ್ತ ತಮ್ಮ ಮನೆಯಲ್ಲಿಯೇ ಇದ್ದು ಕೋವಿಡ್-19ರ ನಿಯಮಗಳನ್ನು ಪಾಲಿಸಬೇಕು.

ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಲ್ಲಿ ಜಮೆಯಾಗಿರುವ ತಮ್ಮ ಮಾಸಿಕ ಪಿಂಚಣಿಯನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್‌ರವರು ತಮ್ಮ ಮನೆಯ ಬಾಗಿಲಿಗೆ ಬಂದು ತಲುಪಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments