Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೊರೊನಾ ರ್ಯಾಪಿಡ್ ಟೆಸ್ಟ್ ಮಶೀನ್ ಈ ಜಿಲ್ಲೆಗೂ ಬಂತು

webdunia
ಗುರುವಾರ, 9 ಏಪ್ರಿಲ್ 2020 (19:29 IST)
ಮಾರಕ ಕೊರೊನಾ ವೈರಸ್ ಪರೀಕ್ಷೆ ಮಾಡುವ ರ್ಯಾಪಿಡ್ ಟೆಸ್ಟ್ ಮಶೀನ್ ಗಳು ರಾಜ್ಯದ ಈ ಜಿಲ್ಲೆಗೂ ಬರಲಿದೆ.

ಕೊರೊನಾ ಸೋಂಕು ಪರೀಕ್ಷೆಯ ರ್ಯಾಪಿಡ್ ಟೆಸ್ಟ್ ಮಶೀನ್‍ಗಳು ಏಪ್ರಿಲ್  12ರಂದು ಬಳ್ಳಾರಿ ಜಿಲ್ಲೆಗೆ ಬರಲಿವೆ. ಅವುಗಳಿಂದ ಪರೀಕ್ಷಿಸುವುದಕ್ಕೆ ಸಂಬಂಧಿಸಿದಂತೆ ಕ್ವಾರಂಟೈನ್‍ನ ವೈದ್ಯರು ಹಾಗೂ ಫೀವರ್‍ ಕ್ಲಿನಿಕ್‍ನಲ್ಲಿರುವ ವೈದ್ಯರಿಗೆ ತರಬೇತಿ ನೀಡಲಾತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಮಿಷನ್‍ಗಳನ್ನು ಜಿಲ್ಲಾ ವಿಪತ್ತು ಪರಿಹಾರ ನಿಧಿ ಮೂಲಕ ಖರೀದಿಸಲಾಗಿದೆ. ಕ್ವಾರಂಟೈನ್‍ನಲ್ಲಿರುವ 55 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಯಾರಿಗಾದರೂ ಗಂಭೀರ ರೀತಿಯ ರೋಗಗಳಿಂದ ಬಳಲುತ್ತಿದ್ದರೇ ಅಂತವರ ಮಾಹಿತಿ ಪಡೆದು ಅಂತವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ.ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ ಫ್ರೈಡೇ ಮನೆಯಲ್ಲೇ ಪ್ರಾರ್ಥಿಸಿ ಎಂದ ಫಾದರ್