Webdunia - Bharat's app for daily news and videos

Install App

ಕೊರೊನಾ ರ್ಯಾಪಿಡ್ ಟೆಸ್ಟ್ ಮಶೀನ್ ಈ ಜಿಲ್ಲೆಗೂ ಬಂತು

Webdunia
ಗುರುವಾರ, 9 ಏಪ್ರಿಲ್ 2020 (19:29 IST)
ಮಾರಕ ಕೊರೊನಾ ವೈರಸ್ ಪರೀಕ್ಷೆ ಮಾಡುವ ರ್ಯಾಪಿಡ್ ಟೆಸ್ಟ್ ಮಶೀನ್ ಗಳು ರಾಜ್ಯದ ಈ ಜಿಲ್ಲೆಗೂ ಬರಲಿದೆ.

ಕೊರೊನಾ ಸೋಂಕು ಪರೀಕ್ಷೆಯ ರ್ಯಾಪಿಡ್ ಟೆಸ್ಟ್ ಮಶೀನ್‍ಗಳು ಏಪ್ರಿಲ್  12ರಂದು ಬಳ್ಳಾರಿ ಜಿಲ್ಲೆಗೆ ಬರಲಿವೆ. ಅವುಗಳಿಂದ ಪರೀಕ್ಷಿಸುವುದಕ್ಕೆ ಸಂಬಂಧಿಸಿದಂತೆ ಕ್ವಾರಂಟೈನ್‍ನ ವೈದ್ಯರು ಹಾಗೂ ಫೀವರ್‍ ಕ್ಲಿನಿಕ್‍ನಲ್ಲಿರುವ ವೈದ್ಯರಿಗೆ ತರಬೇತಿ ನೀಡಲಾತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಮಿಷನ್‍ಗಳನ್ನು ಜಿಲ್ಲಾ ವಿಪತ್ತು ಪರಿಹಾರ ನಿಧಿ ಮೂಲಕ ಖರೀದಿಸಲಾಗಿದೆ. ಕ್ವಾರಂಟೈನ್‍ನಲ್ಲಿರುವ 55 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಯಾರಿಗಾದರೂ ಗಂಭೀರ ರೀತಿಯ ರೋಗಗಳಿಂದ ಬಳಲುತ್ತಿದ್ದರೇ ಅಂತವರ ಮಾಹಿತಿ ಪಡೆದು ಅಂತವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments