Webdunia - Bharat's app for daily news and videos

Install App

ವಾಣಿಜ್ಯ ಸಿಲಿಂಡರ್​​ ಬೆಲೆ 25.50 ರೂ. ಇಳಿಕೆ

Webdunia
ಶನಿವಾರ, 1 ಅಕ್ಟೋಬರ್ 2022 (16:54 IST)
ತೈಲ ವಿತರಣಾ ಕಂಪನಿಗಳು ವಾಣಿಜ್ಯ ಸಿಲಿಂಡರ್​ಗಳ ದರದಲ್ಲಿ ತುಸು ಇಳಿಕೆ ಮಾಡಿವೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್​ ಬೆಲೆಯಲ್ಲಿ 25.50 ರೂಪಾಯಿ ಇಳಿಸಿವೆ. ಇದು ಬೆಲೆ ಏರಿಕೆಯ ಬಿಸಿ ನಡುವೆ ದರ ಇಳಿಸಿರುವುದು ತುಸು ಸಮಾಧಾನ ತಂದಿದೆ. ಅಕ್ಟೋಬರ್ 1ರಿಂದ ಮಹಾನಗರಗಳಲ್ಲಿ 19 ಕೆಜಿ ವಾಣಿಜ್ಯ  LPG ಸಿಲಿಂಡರ್‌ಗಳ ಬೆಲೆಯನ್ನು ತೈಲ ವಿತರಣಾ ಕಂಪನಿಗಳು ಕಡಿತಗೊಳಿಸಿವೆ. ಲಿಮಿಟೆಡ್ ಪ್ರಕಾರ, LPG ಸಿಲಿಂಡರ್‌ನ ಬೆಲೆ ಪ್ರತಿ ಯೂನಿಟ್‌ಗೆ 25.50 ರೂ.ವರೆಗೆ ಇಳಿಕೆ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಕಳೆದ ತಿಂಗಳ ಮೊದಲ ದಿನ ಕೂಡ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿತ್ತು. 2 ತಿಂಗಳಲ್ಲಿ 2ನೇ ಬಾರಿಗೆ ದರ ಇಳಿಕೆ ಕಾಣುತ್ತಿರುವುದು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳ ತಿನಿಸಿನ ದರದಲ್ಲೂ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments