Select Your Language

Notifications

webdunia
webdunia
webdunia
webdunia

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 198 ರೂಪಾಯಿ ಕಡಿಮೆ ಮಾಡಲಾಗಿದೆ.ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2021 ರೂ. ಆಗಿದೆ. ಈ ಮುನ್ನ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 2,219 ರೂ. ಆಗಿತ್ತು. ಇದಕ್ಕೂ ಮುನ್ನ ಜೂನ್‍ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಕೆಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲುಗಳಿಂದ ಜಜ್ಜಿ ಇಬ್ಬರ ಹತ್ಯೆ