ಕಮಿಷನ್ : ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

Webdunia
ಬುಧವಾರ, 5 ಜುಲೈ 2023 (13:47 IST)
ಬೆಂಗಳೂರು : 40% ಕಮಿಷನ್ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದೂವರೆ ವರ್ಷದಿಂದ 40% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದ್ರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಸರ್ಕಾರ ನಿಜವಾಗ್ಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ 40% ಕಮಿಷನ್ ಸೇರಿದಂತೆ ಎಲ್ಲದರ ಬಗ್ಗೆ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

2013 ರಿಂದ 2023 ಮಾರ್ಚ್ ವರೆಗೂ ಎಲ್ಲಾ ಕೇಸ್ ಗಳು ಈ ಕಮಿಷನ್ ಮುಖಾಂತರ ಮುಂದೆ ಬರಲಿ. ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದ್ರೆ ಹೇಗೆ..? ಯಾರು ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments