Webdunia - Bharat's app for daily news and videos

Install App

ಸರ್ಕಾರದ ಕೋವಿಡ್‌ ಅಕ್ರಮಗಳ ತನಿಖೆಗೆ ವಿಚಾರಣಾ ಆಯೋಗ ನೇಮಕ

Webdunia
ಸೋಮವಾರ, 28 ಆಗಸ್ಟ್ 2023 (13:57 IST)
ಬೆಂಗಳೂರು : ಬಿಜೆಪಿ ಸರ್ಕಾರದ ಕೋವಿಡ್ ಅಕ್ರಮಗಳ ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ.

ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಮಹತ್ವದ ಆದೇಶ ನೀಡಿದೆ. 

ಕೋವಿಡ್ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments