Webdunia - Bharat's app for daily news and videos

Install App

'ಕಮಿಷನ್ ಆರೋಪ ಸುಳ್ಳು ಎನ್ನಲ್ಲ'

Webdunia
ಮಂಗಳವಾರ, 19 ಏಪ್ರಿಲ್ 2022 (20:37 IST)
ಮಾಜಿ ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಕೇಸ್​​ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಸ್ವಾಮೀಜಿಗಳು ಸಹ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಶಾಕ್ ನೀಡಿದ್ದಾರೆ. ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಆರೋಪ ಮಾಡಿದ್ದು, ಮಠಗಳಿಗೆ ಅನುದಾನ ಬಿಡುಗಡೆ ಮಾಡಬೇಕಾದರೂ 30% ಕಮೀಷನ್ ನೀಡಲೇಬೇಕು ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ಆರೋಪವನ್ನು ಸುಳ್ಳು ಎಂದು ಹೇಳಲ್ಲ. ಆದರೆ ಇದಕ್ಕೆ ಸಂಬಂಧಿಸಿದಂತೆ ಮೊದಲು ದಾಖಲೆಗಳನ್ನು ನೀಡಲಿ. ಈ ವಿಚಾರವನ್ನು ಯಾಕೆ ಹೇಳಿದರು ಎಂಬುದನ್ನು ಅವರೇ ಹೇಳಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments