Daily Horoscope
✕

ಪಿಜಿಗಳಲ್ಲಿ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಪಾಲನೆ ಮಾಡಲು ಕಮಿಷನರ್ ಸೂಚನೆ

geetha
ಶನಿವಾರ, 3 ಫೆಬ್ರವರಿ 2024 (11:33 IST)
ಬೆಂಗಳೂರು-ಪಿಜಿಗಳಿಗೆ ಪೊಲೀಸರಿಂದ ಗೈಡ್ ಲೈನ್ಸ್ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಪ್ರತಿಕ್ರಿಯಿಸಿದ್ದಾರೆ.ಪಿಜಿ ಸೆಂಟರ್ ಗಳಲ್ಲಿ ರಕ್ಷಣೆ ಕೈಗೊಳ್ಳಲು ಕೆಲವು ಮಾರ್ಗಸೂಚಿ ಮಾಡಲಾಗಿದೆ.ಪಿಜಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಪಿಜಿ ಗೆಸ್ಟ್ ಗಳ ಪೂರ್ವಪರ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ.ಪಿಜಿಗಳಲ್ಲಿ ಹೊರ ರಾಜ್ಯಗಳಲ್ಲದೆ, ಹೊರ ದೇಶದ ಹಲವರು ವಾಸವಿದ್ದಾರೆ.ಟೆಕ್ಕಿಗಳು, ವಿದ್ಯಾರ್ಥಿಗಳು ಸಾಕಷ್ಟು ಮಂದಿ ವಾಸವಿದ್ದಾರೆ.

ಸುರಕ್ಷತೆ ಸಲುವಾಗಿ ಅವರ ವಿವರಗಳನ್ನ ಸಂಗ್ರಹಿಸಲು ಸೂಚನೆ ನೀಡಲಾಗಿದೆ.ಸುರಕ್ಷೆಯ ದೃಷ್ಟಿಯಿಂದ ‌ಕೆಲವು ಮಾರ್ಗಸೂಚಿಗಳನ್ನು ‌ಕೈಗೊಳ್ಳಲಾಗಿದೆ.ಈ ಗೈಡ್ ಲೈನ್ಸ್ ಗಳನ್ನ ಪಾಲನೆ ಮಾಡದಿದ್ರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಿಷನರ್ ದಯಾನಂದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments