ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಯುಕ್ತ ಖಡಕ್ ಆದೇಶ

Webdunia
ಬುಧವಾರ, 30 ಅಕ್ಟೋಬರ್ 2019 (14:59 IST)
ಎಲ್ಲ ವಾಣಿಜ್ಯ ಮತ್ತು ಉದ್ದಿಮೆಗಳಿಗೆ ಅಳವಡಿಸಿರುವ ನಾಮ ಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಿ ಪ್ರದರ್ಶಿಸಬೇಕು. ಹೀಗಂತ ಪಾಲಿಕೆ ಆಯುಕ್ತ ಖಡಕ್ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿನಗರ ವ್ಯಾಪ್ತಿಯ ಎಲ್ಲ ವಾಣಿಜ್ಯ ಮತ್ತು ಉದ್ದಿಮೆಗಳಿಗೆ ಅಳವಡಿಸಿರುವ ನಾಮ ಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಿ ಪ್ರದರ್ಶಿಸಬೇಕೆಂದು ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಆದೇಶಿಸಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೆ ಕನ್ನಡ ಬಳಕೆ ಕಡ್ಡಾಯಕ್ಕೆ ಪಾಲಿಕೆ ಆಯುಕ್ತರು ಒತ್ತು ನೀಡಿದ್ದಾರೆ. ಅಲ್ಲದೆ ಎಲ್ಲ ಹಂತದಲ್ಲಿ ಸಂಪೂರ್ಣವಾಗಿ ಕನ್ನಡ ಅನುಷ್ಠಾನಗೊಳಿಸಿಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದು, ಪ್ರತಿಯೊಂದು ನಾಮಫಲಕದಲ್ಲಿಯೂ ಕನ್ನಡ ಪ್ರಧಾನವಾಗಿರಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನು ಅಂಗಡಿಕಾರರಿಗೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಮುಂದಿನ ಸುದ್ದಿ
Show comments