Webdunia - Bharat's app for daily news and videos

Install App

ಶಾಲೆ ತೆರೆಯುವ ವಿಚಾರವಾಗಿ ಇಂದು ಸಭೆ ಕರೆದ ಶಿಕ್ಷಣ ಇಲಾಖೆಯ ಆಯುಕ್ತರು

Webdunia
ಶುಕ್ರವಾರ, 6 ನವೆಂಬರ್ 2020 (10:45 IST)
ಬೆಂಗಳೂರು : ಶಾಲೆ ತೆರೆಯುವ ವಿಚಾರವಾಗಿ ಇಂದು ಶಿಕ್ಷಣ ಇಲಾಖೆಯ ಆಯುಕ್ತರು ಮಹತ್ವದ ಸಭೆ ಕರೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇಂದು ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಮಧ್ಯಾಹ್ನ 12.30ಕ್ಕೆ ಈ  ಸಭೆ ನಡೆಯಲಿದೆ. ಶಾಲೆ ತೆರೆಯುವ ವಿಚಾರವಾಗಿ ಖಾಸಗಿ ಶಾಲಾ ಸಂಘಟನೆಗಳ ಜೊತೆ ಇಂದು ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ಸಭೆ ನಡೆಸಲಿದ್ದಾರೆ. ಜಿಲ್ಲಾ ಉಪ ನಿರ್ದೇಶಕರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments