ಸಾರ್ವಜನಿಕರ ನಿರ್ಧಾರಕ್ಕೆ ಬದ್ಧ: ಶಾಸಕ ಸತೀಶ್ ಸೈಲ್

Webdunia
ಮಂಗಳವಾರ, 20 ಸೆಪ್ಟಂಬರ್ 2016 (09:28 IST)
ಕಾರವಾರ ಕಡಲತೀರ ಅಳ್ವೆವಾಡದಲ್ಲಿರುವ 25 ಎಕರೆ ಅರಣ್ಯ ಪ್ರದೇಶವನ್ನು ಕೋಸ್ಟ್ ಗಾರ್ಡ್‌ಗೆ ನೀಡುವ ನನ್ನ ಅಭಿಪ್ರಾಯಕ್ಕೆ ಕೆಲವರಿಂದ ಆಕ್ಷೇಪ ಕೇಳಿ ಬಂದಿದೆ. ಹಾಗಾಗಿ, ಜನರ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ. 
 
ಕಾರವಾರ ಕಡಲತೀರದಲ್ಲಿ ಕೋಸ್ಟ್ ಗಾರ್ಡ್‌ಗೆ ನೀಡಿರುವ 13.20 ಎಕರೆ ಅರಣ್ಯ ಭೂಮಿಯನ್ನು ರದ್ದು ಮಾಡಿ, ಬದಲಿಗೆ 3.20 ಎಕರೆ ಭೂ ಪ್ರದೇಶವನ್ನು ವಿವೇಕರ ಕಾಲೇಜಿನ ಹೋವರ್ ಕ್ರಾಫ್ಟ್ ನಿಲುಗಡೆಗೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದರು.
 
ಭಾರತದ ಕಡಲತೀರ ಹಾಗೂ ಸಮುದ್ರ ನೆಲೆಯ ರಕ್ಷಣೆ ದೇಶದ ಉನ್ನತ ಮಟ್ಟದ ರಕ್ಷಣಾ ಇಲಾಖೆಯದ್ದು ಎಂದು ಶಾಸಕರು ತಿಳಿಸಿದರು. 
 
ಕೋಸ್ಟ್ ಗಾರ್ಡ್‌ಗೆ ಭೂಮಿಯನ್ನು ನೀಡುವುದು ಬೇಡ ಎಂದರೆ ನಾನು ಸಹ ಜನರ ಪರವಾಗಿದ್ದೇನೆ. ಸಾರ್ವಜನಿಕರ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments