Select Your Language

Notifications

webdunia
webdunia
webdunia
webdunia

ಬಿಎಂಟಿಸಿ ಬಸ್ ಬೆಂಕಿ ತನಿಖೆಗೆ ಸಮಿತಿ ರಚನೆ

ಬಿಎಂಟಿಸಿ ಬಸ್ ಬೆಂಕಿ ತನಿಖೆಗೆ ಸಮಿತಿ ರಚನೆ
ಬೆಂಗಳೂರು , ಗುರುವಾರ, 3 ಫೆಬ್ರವರಿ 2022 (17:54 IST)
ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಲ್ಲಿ ಹೆಚ್ಚು ಬೆಂಕಿ ಅವಘಡ ಸಂಭವಿಸುತ್ತಿದ್ದು, ಈ ಹಿನ್ನೆಲೆ ಬಿಎಂಟಿಸಿ ತನಿ ಖೆ ಮಾಡಲು ಟೆಕ್ನಿಕಲ್ ತಂಡವನ್ನು ಸಿದ್ಧಪಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಎಂಡಿ ಅನ್ಬುಕುಮಾರ್, ನಗರದಲ್ಲಿ 5,500 ಬಸ್ ಸಂಚಾರ ಮಾಡುತ್ತಿವೆ.
ಪ್ರಯಾಣಿಕರ ಆದ್ಯತೆ, ರಕ್ಷಣೆಯೇ ನಮ್ಮ ಹೊಣೆ. ಶಾರ್ಟ್ ಸರ್ಕ್ಯೂಟ್ನಿಂದ 2 ಬಸ್ಗಳಿಗೆ ಬೆಂಕಿ ತಗುಲಿದೆ. ಚಾಲಕರ ಸಮಯ ಪ್ರಜ್ಞೆಯಿಂದ ಯಾವುದೇ ಅಪಾಯವಾಗಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇನ್ನು ಮುಂದೆ ವಿಜಿಲೆನ್ಸ್ ಟೀಮ್ ಪರಿಶೀಲನೆ ಮಾಡಲಿದೆ ಅಂತ ಮಾಹಿತಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸದ ಕಚೇರಿಯಲ್ಲಿ ಯುವತಿ ಆತ್ಮಹತ್ಯೆ