Daily Horoscope

ಕಾಂಗ್ರೆಸ್ ನಲ್ಲಿ ಮೇಲುಗೈಗಾಗಿ ಪೈಪೋಟಿ

Webdunia
ಗುರುವಾರ, 6 ಸೆಪ್ಟಂಬರ್ 2018 (17:56 IST)
ರಾಜ್ಯದ ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಮತ್ತೊಂದು ಘರ್ಷಣೆ ಸದ್ದಿಲ್ಲದೇ ಏರ್ಪಟ್ಟಿದೆ. ಮೂವರು ನಾಯಕರು ಮೇಲುಗೈಗಾಗಿ ಸಮರ ಮುಂದುವರಿಸಿದ್ದು, ಕಾಂಗ್ರೆಸ್ ಗೆ ನಷ್ಟವಾಗಲಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ,  ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಸಮರ ಏರ್ಪಟ್ಟಿದೆ. ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮೇಲುಗೈಗಾಗಿ ಈ ಸಮರ ನಡೆಯುತ್ತಿದ್ದು, ಇದರಿಂದ ಕಾಂಗ್ರೆಸ್ ಗೆ ನಷ್ಟವಾಗುವ ಲಕ್ಷಣಗಳು ಗೋಚರಿಸಿವೆ.

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ ನಡುವೆ ನಡೆದಿರುವ ಘರ್ಷಣೆಯನ್ನು ಸರಿಪಡಿಸಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ. ಆದರೆ ಆಂತರಿಕವಾಗಿ ಈ ಬೇಗುದಿ ಹೆಚ್ಚುತ್ತಲೇ ಸಾಗಿದೆ ಎನ್ನಲಾಗಿದೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಸಂಕಟ ಎದುರಿಸುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments