Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಖಾತೆ ಹಂಚಿಕೆಯ ಕುರಿತು ಪೈಪೋಟಿ

Webdunia
ಬುಧವಾರ, 26 ಡಿಸೆಂಬರ್ 2018 (14:03 IST)
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಪುನಾರಚನೆಯಾಗಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ 8 ಜನ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸಭೆ ಕರೆದಿದ್ದು, ಇದೀಗ ಖಾತೆ ಹಂಚಿಕೆಯ ಬಗ್ಗೆ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ.


ಖಾಸಗಿ ಹೋಟೆಲ್ ನಲ್ಲಿ ವೇಣುಗೋಪಾಲ್ ಜೊತೆ ನಾಯಕರು ನಡೆಸಿದ ಚರ್ಚೆಯಲ್ಲಿ ಗೃಹ ಮತ್ತು ನಗರಾಭಿವೃದ್ಧಿ 2 ಖಾತೆ ಬೇಕು. ಯುವಜನ ಕ್ರೀಡಾ ಖಾತೆಯನ್ನ ಬಿಟ್ಟುಕೊಡ್ತೇನೆ  ಎಂದು ಡಿಸಿಎಂ ಪರಮೇಶ್ವರ್ ಹೇಳುತ್ತಿದ್ದಾರೆ.    


ನೀರಾವರಿ ಖಾತೆ ಕೊಡುವಂತೆ ನೂತನ ಸಚಿವ ಎಂ.ಬಿ.ಪಾಟೀಲ್ ಒತ್ತಡ ಹಾಕುತ್ತಿದ್ದು, ನೀರಾವರಿ ಖಾತೆ ನನಗೆ ಬೇಕು ಎಂದು  ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ ಎಂ.ಬಿ.ಪಾಟೀಲ್ ಗೆ ಕಂದಾಯ ಖಾತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಕಂದಾಯ ಖಾತೆ ಹೊಂದಿರುವ ದೇಶ್ ಪಾಂಡೆಗೆ ಕೆ.ಜೆ.ಜಾರ್ಜ್ ರಿಂದ ಕೈಗಾರಿಕಾ ಖಾತೆ ನೀಡುವ ಸಾಧ್ಯತೆ ಇದೆ. ಅರಣ್ಯ ಖಾತೆ ಕೆ.ಜೆ.ಜಾರ್ಜ್ ಗೆ ನೀಡುವ ಕುರಿತು ಚರ್ಚೆ ನಡೆಸಲಾಗಿದೆ.                       

               
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments