ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದ ಕ್ರೆಡಿಟ್ ಪಡೆಯಲು ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ

Webdunia
ಮಂಗಳವಾರ, 27 ನವೆಂಬರ್ 2018 (19:59 IST)
ರೆಬಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದ ಕ್ರೆಡಿಟ್ ಪಡೆಯಲು ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ ನಡೆದಿದೆ.

ಅಭಿಮಾನಿಗಳ ಒತ್ತಡಕ್ಕೆ ಮಣಿದು ಪಾರ್ಥಿವ ಶರೀರ ತಂದ ಕ್ರಡಿಟ್ ಸಿಎಂಗೆ ಸಲ್ಲಬೇಕು ಎಂದು ಜೆಡಿಎಸ್ ಮುಖಂಡರು ಹೇಳುತ್ತಿದ್ದಾರೆ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಡ್ಯಕ್ಕೆ ಪಾರ್ಥಿವ ಶರೀರ ತಂದ ಕೀರ್ತಿ ಸಿಎಂಗೆ ಹೋಗಬೇಕೆಂದು ಪದೇ ಪದೇ ಹೇಳುತ್ತಿದ್ದ ಜೆಡಿಎಸ್ ನಾಯಕರ ಮಾತು ಬಿಜೆಪಿಗರನ್ನು ಕೆರಳಿಸಿದೆ.

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲು ಮೋದಿ ಕಾರಣ ಎಂದು ಬಿಜೆಪಿ ಮುಖಂಡರು ವಾದ ಮಾಡುತ್ತಿದ್ದಾರೆ.
ಮಂಡ್ಯಕ್ಕೆ ರಕ್ಷಣಾ ಇಲಾಖೆ ಹೆಲಿಕಾಪ್ಟರ್ ಕಳುಹಿಸಿಕೊಟ್ಟಿದ್ದು ಮೋದಿ ಎಂಬುದು ಬಿಜೆಪಿಗರ ವಾದವಾಗಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಟ್ವೀಟ್ ಮಾಡಿದ್ದಾರೆ ಬಿಜೆಪಿ  ಮುಖಂಡರು. ಅಂಬಿ ಸಾವಿನ ವಿಚಾರದಲ್ಲಿ ಜೆಡಿಎಸ್- ಬಿಜೆಪಿ ಕೆಸರೆರೆಚಾಟ ಶುರುಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments