ಸಂಪುಟ ಸೇರಲು ತೀವ್ರಗೊಂಡ ಪೈಪೋಟಿ

Webdunia
ಬುಧವಾರ, 3 ಅಕ್ಟೋಬರ್ 2018 (19:27 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಒತ್ತಡ ಹಾಗೂ ಲಾಬಿ ಹೆಚ್ಚುತ್ತಿರುವುದು ಉಭಯ ಪಕ್ಷಗಳ ಮುಖಂಡರ ತಲೆನೋವಿಗೆ ಕಾರಣವಾಗುತ್ತಿದೆ.

ಶಾಸಕರು ಹಾಗೂ ಮಾಜಿ ಸಚಿವರು, ಕೆಲವು ವಿಧಾನ ಪರಿಷತ್ ಸದಸ್ಯರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಗಾಡ ಫಾದರ್ ಗಳ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ. ಶಿವಕುಮಾರ್ ಮತ್ತಿತರರ ಮೇಲೆ ಒತ್ತಡ ಹೇರಲಾಗಿದೆ. ಎರಡ್ಮೂರು ದಿನಗಳಲ್ಲಿ ಹಲವು ಆಕಾಂಕ್ಷಿಗಳು ದೆಹಲಿಗೆ ತೆರಳಲಿದ್ದಾರೆ.

ಜೆಡಿಎಸ್ ನಲ್ಲಿಯೂ ಕೂಡ ಸಚಿವ ಸ್ಥಾನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಆಕಾಂಕ್ಷಿಗಳನ್ನು ಸಮಾಧಾನ ಪಡಿಸುವುದು ಉಭಯ ಪಕ್ಷಗಳ ನಾಯಕರಿಗೆ ಸವಾಲಿನ ಕೆಲಸವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments