ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ಸಹಪಾಠಿ ಕೊಂದ ಮಹಾತಾಯಿ

Webdunia
ಸೋಮವಾರ, 5 ಸೆಪ್ಟಂಬರ್ 2022 (17:54 IST)
8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು.
ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ.
 
ಇನ್ನು ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಆತನಿಗೆ ನೀಡುವಂತೆ ಹೇಳಿರುವುದಾಗಿ ವಾಚ್ ಮ್ಯಾನ್ ಹೇಳಿದ್ದಾನೆ.
 
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ.
 
ಬಾಲಕ ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದ ಕಾರಣಕ್ಕೆ ಹೀಗೆ ಮಾಡಿದ್ದಾಳೆ ಎಂದು ತಿಳಿದು ಬಂದಿದ್ದು, ಚಿಕಿತ್ಸೆ ಫಲಾಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments